Versions
KNV ನಾನಂತೂ ನನಗಿರುವದನ್ನು ನಿಮಗೋಸ್ಕರ ಅತಿ ಸಂತೋಷದಿಂದ ವೆಚ್ಚಮಾಡುತ್ತೇನೆ, ನನ್ನನ್ನೇ ವೆಚ್ಚ ಮಾಡಿಕೊಳ್ಳುತ್ತೇನೆ. ನಾನು ನಿಮ್ಮನ್ನು ಹೆಚ್ಚಾಗಿ ಪ್ರೀತಿಸಿದರೆ ನೀವು ನನ್ನನ್ನು ಕಡಿಮೆಯಾಗಿ ಪ್ರೀತಿಸುತ್ತೀರಿ.
ERVKN ಆದ್ದರಿಂದ ನನ್ನಲ್ಲಿರುವುದನ್ನೆಲ್ಲಾ ನಿಮಗೆ ಕೊಡಲು ಸಂತೋಷಿಸುತ್ತೇನೆ. ನನ್ನನ್ನೇ ನಿಮಗೆ ಕೊಟ್ಟುಬಿಡುತ್ತೇನೆ. ನಾನು ನಿಮ್ಮನ್ನು ಬಹಳವಾಗಿ ಪ್ರೀತಿಸಿದರೆ, ನೀವು ನನ್ನನ್ನು ಕಡಿಮೆಯಾಗಿ ಪ್ರೀತಿಸುವಿರೋ?
IRVKN ‡ 2 ಕೊರಿ 1:6; ಫಿಲಿ. 2:17; ಕೊಲೊ 1:24; 1 ಥೆಸ. 2:8; 2 ತಿಮೊ. 2:10 ನಾನಂತೂ ನನಗಿರುವುದನ್ನು ನಿಮ್ಮ ಆತ್ಮ ಸಂರಕ್ಷಣೆಗೋಸ್ಕರ ಅತಿ ಸಂತೋಷದಿಂದ ವೆಚ್ಚ ಮಾಡುತ್ತೇನೆ; ನನ್ನನ್ನೇ ವೆಚ್ಚ ಮಾಡಿಕೊಳ್ಳುತ್ತೇನೆ. ನಾನು ನಿಮ್ಮನ್ನು ಹೆಚ್ಚಾಗಿ ಪ್ರೀತಿಸಿದರೆ ನೀವು ನನ್ನನ್ನು ಕಡಿಮೆಯಾಗಿ ಪ್ರೀತಿಸುತ್ತಿರೋ?