Bible Versions
Bible Books

2 Corinthians 13:3 (KJVP) King James Version with Strong Number

Versions

KNV   ಕ್ರಿಸ್ತನು ನನ್ನಲಿದ್ದುಕೊಂಡು ಮಾತನಾಡುತ್ತಾನೆಂಬದಕ್ಕೆ ನೀವು ಪ್ರಮಾಣವನ್ನು ಹುಡುಕುತ್ತೀರಾದದರಿಂದ ಆತನು ನಿಮ್ಮ ವಿಷಯದಲ್ಲಿ ಬಲಹೀನನಾಗಿರದೆ ನಿಮ್ಮಲ್ಲಿ ಬಲಿಷ್ಠನಾಗಿದ್ದಾನೆ.
ERVKN   ಕ್ರಿಸ್ತನು ನನ್ನ ಮೂಲಕ ಮಾತಾಡುತ್ತಿದ್ದಾನೆ ಎಂಬುದಕ್ಕೆ ನಿಮಗೆ ಸಾಕ್ಷಿಬೇಕು. ನನಗಿರುವ ಸಾಕ್ಷಿ ಏನಂದರೆ, ಕ್ರಿಸ್ತನು ನಿಮ್ಮನ್ನು ದಂಡಿಸುವುದರಲ್ಲಿ ಬಲಹೀನನಲ್ಲ. ಕ್ರಿಸ್ತನು ನಿಮ್ಮ ಮಧ್ಯದಲ್ಲಿ ಬಲಿಷ್ಠನಾಗಿದ್ದಾನೆ.
IRVKN   ಕ್ರಿಸ್ತನು ನನ್ನಲ್ಲಿ ಮಾತನಾಡುತ್ತಾನೆಂಬುವುದಕ್ಕೆ ನೀವು ಸಾಕ್ಷಿ ಕೇಳಿದ್ದರಿಂದ ನಾನು ಹೀಗೆ ಹೇಳುತ್ತೇನೆ. ಆತನು ನಿಮ್ಮನ್ನು ಕುರಿತು ದುರ್ಬಲನಾಗಿರದೆ § 2 ಕೊರಿ 10:4 ಶಕ್ತನೇ ಆಗಿದ್ದಾನೆ. ಬಲವಾದ ಕೆಲಸಗಳನ್ನು ನಿಮ್ಮಲ್ಲಿ ನಡಿಸುವವನಾಗಿದ್ದಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us