Versions
KNV ಆದದರಿಂದ ನಾವು ಕರುಣೆಯಿಂದ ಈ ಸೇವೆಯನ್ನು ಹೊಂದಿದವರಾಗಿರಲಾಗಿ ಧೈರ್ಯಗೆಡುವದಿಲ್ಲ.
ERVKN ದೇವರು ತನ್ನ ಕೃಪೆಯಿಂದ ಈ ಸೇವೆಯನ್ನು ನಮಗೆ ಒಪ್ಪಿಸಿದ್ದಾನೆ. ಆದ್ದರಿಂದ ನಾವು ಧೈರ್ಯಗೆಡುವುದಿಲ್ಲ.
IRVKN {ಮಣ್ಣಿನ ಪಾತ್ರೆಯಲ್ಲಿ ಇರುವ ನಿಕ್ಷೇಪ} PS ಆದ್ದರಿಂದ ದೇವರ ಕರುಣೆಯಿಂದ * 2 ಕೊರಿ 3:6 ಈ ಸೇವೆಯನ್ನು ಹೊಂದಿದವರಾದ ನಾವು ಧೈರ್ಯಗೆಟ್ಟು ಹಿಂಜರಿಯುವುದಿಲ್ಲ.