Bible Versions
Bible Books

2 Corinthians 4:4 (KJVP) King James Version with Strong Number

Versions

KNV   ದೇವರ ಪ್ರತಿರೂಪವಾಗಿರುವ ಕ್ರಿಸ್ತನ ಪ್ರಭಾವವನ್ನು ತೋರಿಸುವ ಮಹಿಮೆಯ ಸುವಾರ್ತೆಯು ಇವರಲ್ಲಿ ಪ್ರಕಾಶಿಸಬಾರದೆಂದು ಪ್ರಪಂಚದ ದೇವರು ನಂಬಿಕೆಯಿಲ್ಲದವರ ಮನಸ್ಸನ್ನು ಮಂಕುಮಾಡಿದ್ದಾನೆ.
ERVKN   ಲೋಕದ ಅಧಿಪತಿಯು (ಸೈತಾನನು) ನಂಬದವರ ಮನಸ್ಸುಗಳನ್ನು ಕುರುಡುಗೊಳಿಸಿದ್ದಾನೆ. ಕ್ರಿಸ್ತನ ಮಹಿಮೆಯ ವಿಷಯವಾದ ಸುವಾರ್ತೆಯ ಬೆಳಕನ್ನು (ಸತ್ಯವನ್ನು) ಅವರು ಕಾಣಲಾರರು. ಕ್ರಿಸ್ತನೊಬ್ಬನೇ ದೇವರಿಗೆ ಪ್ರತಿರೂಪವಾಗಿದ್ದಾನೆ.
IRVKN   ಇವರಲ್ಲಿ § ಕೊಲೊ 1:15, ಫಿಲಿ. 2:, ಯೋಹಾ 14:9 ದೇವರ ಪ್ರತಿರೂಪವಾಗಿರುವ ಕ್ರಿಸ್ತನ ತೇಜಸ್ಸನ್ನು ತೋರಿಸುವ * ಅ. ಕೃ. 26:18 ಸುವಾರ್ತೆಯ ಬೆಳಕನ್ನು ನೋಡಬಾರದೆಂದು ಯೋಹಾ 12:31 ಲೋಕದ ದೇವರು ನಂಬಿಕೆಯಿಲ್ಲದವರ ಮನಸ್ಸನ್ನು ಕುರುಡು ಮಾಡಿದ್ದಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us