Bible Versions
Bible Books

2 Corinthians 4:6 (KJVP) King James Version with Strong Number

Versions

KNV   ಕತ್ತಲೆ ಯೊಳಗಿಂದ ಬೆಳಕು ಹೊಳೆಯಲಿ ಎಂದು ಆಜ್ಞಾಪಿಸಿದ ದೇವರು ತಾನೇ ಯೇಸು ಕ್ರಿಸ್ತನ ಮುಖದಲ್ಲಿ ತೋರುವ ದೇವಪ್ರಭಾವ ಜ್ಞಾನವೆಂಬ ಪ್ರಕಾಶವನ್ನು ಕೊಡುವದಕ್ಕಾಗಿ ನಮ್ಮ ಹೃದಯಗಳಲ್ಲಿ ಹೊಳೆದನು.
ERVKN   ”ಬೆಳಕು ಕತ್ತಲೆಯೊಳಗಿಂದ ಪ್ರಕಾಶಿಸಲಿ!” ಎಂದು ದೇವರು ಒಮ್ಮೆ ಹೇಳಿದ್ದಾನೆ. ದೇವರೇ ನಮ್ಮ ಹೃದಯಗಳಲ್ಲಿ ತನ್ನ ಬೆಳಕನ್ನು ಬೆಳಗಿಸಿದ್ದಾನೆ. ಕ್ರಿಸ್ತನ ಮುಖದಲ್ಲಿರುವ ದೇವರ ಮಹಿಮೆಯನ್ನು ನಮಗೆ ತಿಳಿಯಪಡಿಸುವುದರ ಮೂಲಕ ಆತನು ನಮಗೆ ಬೆಳಕನ್ನು ಕೊಟ್ಟಿದ್ದಾನೆ.
IRVKN   ಯಾಕೆಂದರೆ § ಆದಿ 1:3 “ಕತ್ತಲೆಯೊಳಗಿನಿಂದ ಬೆಳಕು ಪ್ರಕಾಶಿಸಲಿ” ಎಂದು ಹೇಳಿದ ದೇವರು ತಾನೇ * 4 ನೋಡಿರಿ ಯೇಸು ಕ್ರಿಸ್ತನ ಮುಖದಲ್ಲಿ ತೋರುವ ದೇವಮಹಿಮೆಯ ಜ್ಞಾನವೆಂಬ ಪ್ರಕಾಶವು ಅನೇಕರಿಗೆ ಉಂಟಾಗುವುದಕ್ಕಾಗಿ 2 ಪೇತ್ರ. 1:19 ನಮ್ಮ ಹೃದಯಗಳಲ್ಲಿ ಪ್ರಕಾಶಿಸಿದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us