Bible Versions
Bible Books

2 Corinthians 4:7 (KJVP) King James Version with Strong Number

Versions

KNV   ಬಲಾಧಿಕ್ಯವು ನಮ್ಮದಲ್ಲ, ಅದು ದೇವರದಾಗಿ ರುವ ಹಾಗೆ ನಿಕ್ಷೇಪವು ಮಣ್ಣಿನ ಘಟಗಳಲ್ಲಿ ನಮಗುಂಟು.
ERVKN   ನಮಗೆ ನಿಕ್ಷೇಪವು ದೇವರಿಂದ ದೊರೆತಿದೆ. ನಾವಾದರೊ ನಿಕ್ಷೇಪವನ್ನು ತುಂಬಿ ಕೊಂಡಿರುವ ಕೇವಲ ಮಡಕೆಗಳಂತಿದ್ದೇವೆ. ಮಹಾಶಕ್ತಿಯು ಬಂದದ್ದು ದೇವರಿಂದಲೇ ಹೊರತು ನಮ್ಮಿಂದಲ್ಲವೆಂಬುದನ್ನು ಇದು ತೋರಿಸುತ್ತದೆ.
IRVKN   2 ತಿಮೊ. 2:20, 2 ಕೊರಿ 5:1 ಮಣ್ಣಿನ ಮಡಿಕೆಯಂತಿರುವ ನಮ್ಮಲ್ಲಿ ನಿಕ್ಷೇಪವನ್ನು ಇಡಲ್ಪಟ್ಟಿರುವುದರಿಂದ ಇಂತಹ § 1 ಕೊರಿ 2:5 ಮಹಾಶಕ್ತಿಯು ದೇವರದೇ ಹೊರತು ನಮ್ಮೊಳಗಿಂದ ಬಂದದ್ದಲ್ಲವೆಂಬುದು ಸ್ಪಷ್ಟವಾಗಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us