Versions
KNV ಈ ಗುಡಾರವಾಗಿರುವ ಮಣ್ಣಿನ ನಮ್ಮ ಮನೆಯು (ಶರೀರವು) ತೆಗೆದುಹಾಕಲ್ಪ ಟ್ಟರೆ ಕೈಗಳಿಂದ ಮಾಡದಿರುವಂಥಾದ್ದೂ ಪರಲೋಕ ಗಳಲ್ಲಿ ನಿತ್ಯವಾಗಿರುವಂಥಾದ್ದೂ ಆಗಿರುವ ದೇವರ ಕಟ್ಟಡವು ನಮಗಿದೆಯೆಂದು ನಾವು ಬಲ್ಲೆವು.
ERVKN ಭೂಮಿಯ ಮೇಲೆ ನಾವು ವಾಸವಾಗಿರುವ ಈ ಗುಡಾರವು ಅಂದರೆ ಈ ದೇಹವು ನಾಶವಾಗುವುದೆಂದು ನಮಗೆ ಗೊತ್ತಿದೆ. ಆದರೆ ಅದು ಸಂಭವಿಸಿದಾಗ, ನಮ್ಮ ವಾಸಕ್ಕಾಗಿ ದೇವರು ನಮಗೊಂದು ಮನೆಯನ್ನು ಕೊಡುವನು. ಅದು ಮನುಷ್ಯರಿಂದ ನಿರ್ಮಿತವಾದ ಮನೆಯಲ್ಲ. ಅದು ಪರಲೋಕದಲ್ಲಿರುವ ಶಾಶ್ವತವಾದ ಮನೆಯಾಗಿದೆ.
IRVKN * 2 ಕೊರಿ 4:7 ಭೂಮಿಯ ಮೇಲಿರುವ † 2 ಪೇತ್ರ 1:13-14 ನಮ್ಮ ಈ ದೇಹವೆಂಬ ಗುಡಾರವು ಅಳಿದುಹೊದರೂ, ದೇವರಿಂದ ನಿರ್ಮಿತವಾಗಿರುವ ಒಂದು ಕಟ್ಟಡವು ಪರಲೋಕದಲ್ಲಿ ನಮಗುಂಟೆಂದು ಬಲ್ಲೆವು; ‡ ಮಾರ್ಕ 14:58 ಅದು ಮನುಷ್ಯನ ಕೈಗಳಿಂದ ಕಟ್ಟಿರುವ ಮನೆಯಲ್ಲ ಬದಲಾಗಿ ಶಾಶ್ವತವಾದ ಮನೆಯಾಗಿದೆ.