Versions
KNV ಪರಲೋಕದಲ್ಲಿರುವ ನಮ್ಮ ಮನೆಯನ್ನು ನಾವು ಧರಿಸಿಕೊಳ್ಳಬೇಕೆಂದು ಆಸಕ್ತಿಯಿಂದ ಅಪೇಕ್ಷಿಸುವರಾಗಿ ಇದರಲ್ಲಿ ನರಳುತ್ತೇವೆ.
ERVKN ಆದರೆ ಈಗ ನಾವು ಈ ದೇಹದಲ್ಲಿ ಬಳಲಿ ಹೋಗಿದ್ದೇವೆ. ಪರಲೋಕದಲ್ಲಿರುವ ನಮ್ಮ ಮನೆಯನ್ನು ದೇವರು ನಮಗೆ ಯಾವಾಗ ಕೊಡುವನೊ ಎಂದು ಹಾತೊರೆಯುತ್ತಿದ್ದೇವೆ.
IRVKN ನಾವು ಈ ದೇಹದಲ್ಲಿರುವವರೆಗೆ ನರಳುತ್ತಾ; § 1 ಕೊರಿ 15:53-54 ಪರಲೋಕದಿಂದ ದೊರಕುವ ನಮ್ಮ ನಿವಾಸವನ್ನು ದೇಹದ ಮೇಲೆ ನಾವು ಎಂದು ಧರಿಸಿಕೊಳ್ಳುತ್ತೇವೋ ಎಂದು ಹಾತೊರೆಯುತ್ತೇವೆ.