Bible Versions
Bible Books

2 Corinthians 5:4 (KJVP) King James Version with Strong Number

Versions

KNV   ಯಾಕಂದರೆ ಗುಡಾರದಲ್ಲಿರುವವರಾದ ನಾವು ಭಾರಹೊತ್ತುಕೊಂಡವರಾಗಿ ನರಳುತ್ತೇವೆ; ಇದು ಕಳಚಿಹೋಗಬೇಕೆಂತಲ್ಲ; ಆದರೆ ಜೀವವು ಮರ್ತ್ಯ ವನ್ನು ನುಂಗುವಂತೆ ಅದನ್ನು ಮೇಲೆ ಧರಿಸಿ ಕೊಳ್ಳಬೇಕೆಂದು ನಾವು ಇಚ್ಚಿಸುತ್ತೇವೆ.
ERVKN   ಗುಡಾರದಲ್ಲಿರುವ ತನಕ ನಮಗೆ ಭಾರವಾದ ಹೊರೆಗಳಿವೆ ಮತ್ತು ನಾವು ನರಳುತ್ತೇವೆ. ಬೆತ್ತಲೆಯಾಗಿರಲು ನಾವು ಇಷ್ಟಪಡದೆ ಪರಲೋಕದ ಮನೆಯನ್ನು ಧರಿಸಿಕೊಳ್ಳಲು ಇಷ್ಟಪಡುತ್ತೇವೆ. ಸತ್ತುಹೋಗುವ ದೇಹವನ್ನು ಜೀವವು ಪೂರ್ಣವಾಗಿ ಆವರಿಸಿಕೊಳ್ಳುವುದು.
IRVKN   ಏಕೆಂದರೆ, ದೇಹವೆಂಬ ಗುಡಾರದಲ್ಲಿರುವವರಾದ ನಾವು ಭಾರಹೊತ್ತುಕೊಂಡವರಾಗಿ ನರಳುತ್ತೇವೆ; ದೇಹವು ಕಳಚಿಹೋಗಬೇಕೆಂಬುದು ನಮ್ಮ ಬಯಕೆ ಅಲ್ಲ; ಬದಲಾಗಿ ಅದರ ಮೇಲೆ ಧರಿಸಿಕೊಳ್ಳಬೇಕೆಂಬುದೇ. ಆದ್ದರಿಂದ * 1 ಕೊರಿ 15:54 ನಶ್ವರವಾದದ್ದು ಅಳಿದುಹೋಗಿ ಅಮರವಾದದ್ದು ಉಳಿಯುವಂತೆ ಅಪೇಕ್ಷಿಸುತ್ತೇವೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us