Versions
KNV ಅತಿ ಪ್ರಿಯರೇ, ಈ ವಾಗ್ದಾನಗಳು ನಮಗಿರುವದರಿಂದ ನಾವು ಶರೀರಾತ್ಮಗಳ ಕಲ್ಮಶದಿಂದ ನಮ್ಮನ್ನು ಶುಚಿಮಾಡಿಕೊಂಡು ದೇವರ ಭಯದಲ್ಲಿ ಪವಿತ್ರತ್ವನ್ನು ಸಿದ್ದಿಗೆ ತರೋಣ.
ERVKN ಪ್ರಿಯ ಸ್ನೇಹಿತರೇ, ನಾವು ದೇವರಿಂದ ಈ ವಾಗ್ದಾನಗಳನ್ನು ಹೊಂದಿದ್ದೇವೆ. ಆದ್ದರಿಂದ ನಮ್ಮನ್ನು ಶುದ್ಧರನ್ನಾಗಿ ಮಾಡಿಕೊಳ್ಳಬೇಕು. ನಮ್ಮ ದೇಹವನ್ನಾಗಲಿ ನಮ್ಮ ಆತ್ಮವನ್ನಾಗಲಿ ಅಶುದ್ಧಗೊಳಿಸುವ ಎಲ್ಲಾ ವಿಧದ ಮಲಿನತೆಯಿಂದ ನಾವು ದೂರವಿರೋಣ. ನಾವು ದೇವರನ್ನು ಗೌರವಿಸುವುದರಿಂದ ಪರಿಶುದ್ಧವಾದ ಬಾಳ್ವೆಯನ್ನು ನಡೆಸಲು ನಾವು ಪ್ರಯತ್ನಿಸಬೇಕು.
IRVKN ಪ್ರಿಯರೇ, ಈ ವಾಗ್ದಾನಗಳು ನಮಗಿರುವುದರಿಂದ, * 1 ಪೇತ್ರ 2:11; 1 ಯೊಹಾ. 3:3 ನಾವು ದೇಹಾತ್ಮಗಳ ಕಲ್ಮಷವನ್ನು ತೊಲಗಿಸಿ ನಮ್ಮನ್ನು ಶುಚಿಮಾಡಿಕೊಂಡು ದೇವರ ಭಯದಿಂದ ಕೂಡಿದವರಾಗಿ ಪವಿತ್ರತೆಯ ಸಂಪೂರ್ಣತೆಗೆ ಪ್ರಯತ್ನಿಸೋಣ. PS