Bible Versions
Bible Books

2 Corinthians 7:14 (KJVP) King James Version with Strong Number

Versions

KNV   ಯಾಕಂದರೆ ನಾನು ಅವನ ಮುಂದೆ ನಿಮ್ಮನ್ನು ಹೊಗಳಿದ್ದರಲ್ಲಿ ನಾಚಿಕೆಪಡಬೇಕಾಗಿ ಬರಲಿಲ್ಲ. ನಾವು ನಿಮಗೆ ಹೇಳಿದವುಗಳೆಲ್ಲಾ ಹೇಗೆ ಸತ್ಯವಾಗಿದ್ದವೋ ಹಾಗೆಯೇ ನಾವು ತೀತನ ಮುಂದೆ ಆಡಿದ ಹೊಗಳಿಕೆಯೂ ಸತ್ಯವೆಂದು ಕಂಡುಬಂತು.
ERVKN   ತೀತನ ಮುಂದೆ ನಾನು ನಿಮ್ಮನ್ನು ಹೊಗಳಿದೆನು. ಅದು ಸಮರ್ಪಕವೆಂದು ನೀವು ನಿರೂಪಿಸಿದಿರಿ. ನಾವು ನಿಮಗೆ ಹೇಳಿದ ಪ್ರತಿಯೊಂದೂ ಸತ್ಯವಾಗಿತ್ತು. ನಾವು ತೀತನ ಮುಂದೆ ನಿಮ್ಮ ವಿಷಯದಲ್ಲಿ ಹೇಳಿದ ಹೊಗಳಿಕೆಯ ಮಾತುಗಳೆಲ್ಲಾ ಸತ್ಯವೆಂದು ನೀವು ನಿರೂಪಿಸಿದಿರಿ.
IRVKN   ಯಾಕೆಂದರೆ ನಾನು ಅವನ ಮುಂದೆ * 2 ಕೊರಿ 8:24; 9:2 ನಿಮ್ಮನ್ನು ಹೊಗಳಿದ್ದಕ್ಕಾಗಿ ನಾನು ನಾಚಿಕೆಪಡಬೇಕಾಗಿ ಬರಲಿಲ್ಲ. ಬದಲಾಗಿ ನಾವು ನಿಮಗೆ ಹೇಳಿದ ಎಲ್ಲಾ ಮಾತುಗಳು ಹೇಗೆ ಸತ್ಯವಾಗಿದ್ದವೋ ಹಾಗೆಯೇ ನಾವು ತೀತನ ಮುಂದೆ ಆಡಿದ ಹೊಗಳಿಕೆಯ ಮಾತುಗಳೆಲ್ಲವೂ ಸತ್ಯವೆಂದು ಕಂಡುಬಂದವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us