Versions
KNV ಬಹಳ ಕೂಡಿಸಿದವನಿಗೆ ಏನೂ ಹೆಚ್ಚಾಗಲಿಲ್ಲ; ಸ್ವಲ್ಪವಾಗಿ ಕೂಡಿಸಿದವನಿಗೆ ಏನೂ ಕಡಿಮೆಯಾಗಲಿಲ್ಲ ಎಂದು ಬರೆದಿರುವ ಪ್ರಕಾರವಾಗುವದು.
ERVKN ಪವಿತ್ರ ಗ್ರಂಥದಲ್ಲಿ ಬರೆದಿರುವಂತೆ ಇದಾಗುವುದು, “ಬಹಳವಾಗಿ ಶೇಖರಿಸಿಕೊಂಡವನಿಗೆ ಏನೂ ಹೆಚ್ಚಾಗಲಿಲ್ಲ, ಸ್ವಲ್ಪ ಶೇಖರಿಸಿಕೊಂಡವನಿಗೆ ಏನೂ ಕಡಿಮೆಯಾಗಲಿಲ್ಲ.” ವಿಮೋಚನಕಾಂಡ 16:18
IRVKN ಧರ್ಮಶಾಸ್ತ್ರದಲ್ಲಿ ಬರೆದಿರುವ ಪ್ರಕಾರ ‡ ವಿಮೋ 16:18 “ಅತಿಯಾಗಿ ಶೇಖರಿಸಿದವನಿಗೆ ಅಧಿಕವಾಗಲಿಲ್ಲ ಮಿತಿಯಾಗಿ ಶೇಖರಿಸಿದವನಿಗೆ ಕೊರತೆಯಾಗಲಿಲ್ಲ.” PS