Versions
KNV ನಿಮ್ಮಲ್ಲಿ ಪ್ರತಿ ಮನುಷ್ಯನು ತನ್ನ ಕೈಯಲ್ಲಿ ಆಯುಧಗಳನ್ನು ಹಿಡುಕೊಂಡು ಅರಸ ನನ್ನು ಸುತ್ತಿಕೊಂಡಿರ್ರಿ; ಯಾವನಾದರೂ ಸಾಲುಗಳಲ್ಲಿ ಬಂದರೆ ಅವನು ಕೊಲೆಯಾಗಲಿ. ಆದರೆ ಅರಸನು ಹೊರಗೆ ಹೋಗುವಾಗಲೂ ಒಳಗೆ ಬರುವಾಗಲೂ ನೀವು ಅವನ ಸಂಗಡ ಇರ್ರಿ.
ERVKN ರಾಜನಾದ ಯೆಹೋವಾಷನು ಎಲ್ಲಿಗಾದರೂ ಯಾವಾಗಲಾದರೂ ಹೋದರೆ ಅವನೊಂದಿಗೆ ನೀವು ಇರಲೇಬೇಕು. ನೀವೆಲ್ಲರೂ ರಾಜನನ್ನು ಸುತ್ತುವರಿದಿರಬೇಕು. ಪ್ರತಿಯೊಬ್ಬ ಕಾವಲುಗಾರನೂ ಆಯುಧವನ್ನು ತನ್ನ ಕೈಯಲ್ಲಿ ಹಿಡಿದಿರಲೇಬೇಕು. ನಿಮ್ಮ ಸಮೀಪಕ್ಕೆ ಯಾರಾದರೂ ಬಂದರೆ ಅವರನ್ನು ಕೊಲ್ಲಬೇಕು” ಎಂದನು.
IRVKN ನೀವು ಕೈಯಲ್ಲಿ ಆಯುಧಗಳನ್ನು ಹಿಡಿದುಕೊಂಡು ಅವನ ಸುತ್ತಲೂ ನಿಂತು, ಅವನ ಗುಂಪಿನಲ್ಲಿ ನುಗ್ಗುವಂತವನನ್ನು ಸಂಹರಿಸಬೇಕು. ಅರಸನು ಹೊರಗೆ ಹೋಗಿ ಬರುವಾಗಲೆಲ್ಲಾ ನೀವು ಅವನ ಜೊತೆಯಲ್ಲೇ ಇರಬೇಕು. ಇದೇ ನನ್ನ ಅಪ್ಪಣೆ” ಎಂದು ಹೇಳಿದನು.