Versions
KNV ನಿನ್ನ ಕುಮಾರರು ನಾಲ್ಕನೇ ಸಂತತಿಯ ವರೆಗೂ ಇಸ್ರಾಯೇಲಿನ ಸಿಂಹಾಸನದ ಮೇಲೆ ಕುಳಿತಿರುವರು ಎಂದು ಕರ್ತನು ಯೇಹುವಿಗೆ ಹೇಳಿದ ವಾಕ್ಯವು ಇದೇ; ಹೀಗೆಯೇ ಆಯಿತು.
ERVKN ಹೀಗೆ ಯೆಹೋವನ ವಾಕ್ಯವು ನೆರವೇರಿತು. ಯೇಹುವಿನ ಸಂತತಿಯವರು ನಾಲ್ಕನೆಯ ತಲೆಮಾರಿನವರೆಗೆ ಇಸ್ರೇಲಿನ ರಾಜರಾಗಿರುತ್ತಾರೆ ಎಂದು ಯೆಹೋವನು ಅವನಿಗೆ ಮೊದಲೇ ತಿಳಿಸಿದ್ದನು.
IRVKN “ನಿನ್ನ ಸಂತಾನದವರು ನಾಲ್ಕನೆಯ ತಲೆಮಾರಿನವರೆಗೂ ಇಸ್ರಾಯೇಲರ ಸಿಂಹಾಸನದ ಮೇಲೆ ಕುಳಿತುಕೊಳ್ಳುವರು” ಎಂಬುದಾಗಿ ಯೆಹೋವನು ಯೇಹುವಿಗೆ ಮುಂತಿಳಿಸಿದ ಮಾತು ನೆರವೇರಿತು. PS