Bible Versions
Bible Books

2 Kings 15:18 (KJVP) King James Version with Strong Number

Versions

KNV   ಅವನು ಕರ್ತನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು; ಅವನು ತನ್ನ ದಿವಸಗಳಲ್ಲೆಲ್ಲಾ ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳನ್ನು ತೊರೆದುಬಿಡಲಿಲ್ಲ.
ERVKN   ಯೆಹೋವನು ಕೆಟ್ಟದ್ದೆಂದು ಹೇಳಿದ ಕಾರ್ಯಗಳನ್ನು ಮೆನಹೇಮನು ಮಾಡಿದನು. ಇಸ್ರೇಲರನ್ನು ಪಾಪಕ್ಕೆ ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಪಾಪಕಾರ್ಯಗಳನ್ನು ಮೆನಹೇಮನು ಮುಂದುವರಿಸಿದನು.
IRVKN   ಇವನು ಜೀವದಿಂದ ಇರುವವರೆಗೂ ಇಸ್ರಾಯೇಲರನ್ನು ಪಾಪಕ್ಕೆ ಪ್ರಚೋದಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ದುರ್ಮಾರ್ಗವನ್ನು ಬಿಡದೆ ತನ್ನ ಪೂರ್ವಿಕರಂತೆ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us