Bible Versions
Bible Books

2 Kings 15:28 (KJVP) King James Version with Strong Number

Versions

KNV   ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ ದನು; ಅವನು ಇಸ್ರಾಯೇಲ್ಯರನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳನ್ನು ತೊರೆದುಬಿಡಲಿಲ್ಲ.
ERVKN   ಯೆಹೋವನು ಕೆಟ್ಟದ್ದೆಂದು ಹೇಳಿದ ಕಾರ್ಯಗಳನ್ನೇ ಪೆಕಹನು ಮಾಡಿದನು. ಇಸ್ರೇಲರನ್ನು ಪಾಪಮಾಡುವಂತೆ ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಪಾಪಕಾರ್ಯಗಳನ್ನು ಪೆಕಹನು ಮುಂದುವರಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us