Bible Versions
Bible Books

2 Kings 15:35 (KJVP) King James Version with Strong Number

Versions

KNV   ಇವನು ಕರ್ತನ ಮನೆಗೆ ಎತ್ತರವಾದ ಬಾಗಲನ್ನು ಕಟ್ಟಿಸಿದನು. ಆದರೆ ಉನ್ನತ ಸ್ಥಳಗಳು ತೆಗೆಯಲ್ಪಡಲಿಲ್ಲ; ಜನರು ಇನ್ನೂ ಉನ್ನತ ಸ್ಥಳಗಳ ಮೇಲೆ ಬಲಿಗಳನ್ನೂ ಧೂಪವನ್ನೂ ಅರ್ಪಿಸುತ್ತಿದ್ದರು.
ERVKN   ಆದರೆ ಅವನು ಉನ್ನತ ಸ್ಥಳಗಳನ್ನು ನಾಶಗೊಳಿಸಲಿಲ್ಲ. ಪೂಜಾ ಸ್ಥಳಗಳಲ್ಲಿ ಜನರು ಯಜ್ಞಗಳನ್ನು ಅರ್ಪಿಸುತ್ತಿದ್ದರು ಮತ್ತು ಧೂಪವನ್ನು ಸುಡುತ್ತಿದ್ದರು. ಯೋತಾವುನು ಯೆಹೋವನ ಆಲಯಕ್ಕೆ ಮೇಲ್ಬಾಗಿಲನ್ನು ನಿರ್ಮಿಸಿದನು.
IRVKN   ಆದರೆ ಇವನ ಕಾಲದಲ್ಲಿ ಪೂಜಾಸ್ಥಳಗಳು ಇನ್ನೂ ತೆಗೆಯಲ್ಪಟ್ಟಿರಲಿಲ್ಲ. ಆದುದರಿಂದ ಜನರು ಅವುಗಳಲ್ಲಿ ಯಜ್ಞಧೂಪಗಳನ್ನು ಸಮರ್ಪಿಸುತ್ತಿದ್ದರು. ಯೆಹೋವನ ಆಲಯಕ್ಕೆ ಮೇಲಣ ಹೆಬ್ಬಾಗಿಲನ್ನು ಇಡಿಸಿದವನು ಇವನೇ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us