Bible Versions
Bible Books

2 Kings 16:7 (KJVP) King James Version with Strong Number

Versions

KNV   ಆದರೆ ಆಹಾಜನು ಅಶ್ಶೂರಿನ ಅರಸನಾದ ತಿಗ್ಲತ್ಪಿಲೇ ಸೆರನಿಗೆ--ನಾನು ನಿನ್ನ ಸೇವಕನೂ ನಿನ್ನ ಮಗನೂ ಆಗಿದ್ದೇನೆ; ನನಗೆ ವಿರೋಧವಾಗಿ ಎದ್ದ ಅರಾಮ್ಯರ ಅರಸನ ಕೈಗೂ ಇಸ್ರಾಯೇಲಿನ ಅರಸನ ಕೈಗೂ ನನ್ನನ್ನು ತಪ್ಪಿಸಿ ರಕ್ಷಿಸುವ ಹಾಗೆ ಬರ ಹೇಳು ಅಂದನು.
ERVKN   ಅಹಾಜನು ಅಶ್ಶೂರದ ರಾಜನಾದ ತಿಗ್ಲತ್ಪಿಲೆಸರನ ಬಳಿಗೆ ಸಂದೇಶಕರನ್ನು ಕಳುಹಿಸಿದನು. ಸಂದೇಶವೇನಂದರೆ: “ನಾನು ನಿನ್ನ ಸೇವಕ. ನಾನು ನಿನಗೆ ಮಗನಂತಿದ್ದೇನೆ. ನೀನು ಬಂದು, ಅರಾಮ್ಯರ ರಾಜನಿಂದ ಮತ್ತು ಇಸ್ರೇಲಿನ ರಾಜನಿಂದ ನನ್ನನ್ನು ರಕ್ಷಿಸು. ಅವರು ನನ್ನ ವಿರುದ್ಧ ಯುದ್ಧಕ್ಕೆ ಬಂದಿದ್ದಾರೆ.”
IRVKN   ಆಹಾಜನು ಅಶ್ಶೂರ್ ದೇಶದ ಅರಸನಾದ ತಿಗ್ಲತ್ಪಿಲೆಸೆರನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ, “ನಾನು ನಿನ್ನ ದಾಸನೂ, ಮಗನೂ ಆಗಿದ್ದೇನೆ. ನೀನು ಬಂದು ನನ್ನನ್ನು, ನನಗೆ ವಿರೋಧವಾಗಿ ಎದ್ದಿರುವ ಅರಾಮ್ಯರ ಮತ್ತು ಇಸ್ರಾಯೇಲರ ಅರಸುಗಳ ಕೈಗೆ ಸಿಕ್ಕದಂತೆ ತಪ್ಪಿಸು” ಎಂದು ಕೇಳಿಕೊಂಡನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us