Bible Versions
Bible Books

2 Kings 17:11 (KJVP) King James Version with Strong Number

Versions

KNV   ಅಲ್ಲಿ ಕರ್ತನು ತಮ್ಮ ಮುಂದೆ ಓಡಿಸಿಬಿಟ್ಟ ಅನ್ಯ ಜನಾಂಗಗಳ ಹಾಗೆ ಅವರು ಎಲ್ಲಾ ಉನ್ನತ ಸ್ಥಳಗಳಲ್ಲಿ ಧೂಪವನ್ನು ಸುಟ್ಟು ಕರ್ತನನ್ನು ಸಿಟ್ಟುಗೊಳಿಸುವ ಹಾಗೆ ಕೆಟ್ಟ ಕಾರ್ಯಗಳನ್ನು ಮಾಡಿದರು--
ERVKN   ಇಸ್ರೇಲರು ಪೂಜಾಸ್ಥಳಗಳಲ್ಲೆಲ್ಲಾ ಧೂಪವನ್ನು ಸುಡುತ್ತಿದ್ದರು. ಯೆಹೋವನು ದೇಶದಿಂದ ಬಲವಂತವಾಗಿ ಹೊರಗಟ್ಟಿದ ಮೊದಲಿನ ಜನಾಂಗಗಳಂತೆ ಇಸ್ರೇಲರು ಮಾಡಿದರು. ಇಸ್ರೇಲರು ಮಾಡಿದ ದುಷ್ಟಕಾರ್ಯಗಳಿಂದ ಯೆಹೋವನು ಕೋಪಗೊಂಡನು.
IRVKN   ಅಲ್ಲಿ ಅವರು ಯೆಹೋವನು ತಮ್ಮ ಎದುರಿನಿಂದ ಹೊರಡಿಸಿ ಜಡಿಸಿದ ಅನ್ಯಜನಾಂಗಗಳಂತೆ ಎಲ್ಲಾ ಪೂಜಾಸ್ಥಳಗಳಲ್ಲಿಯೂ ಧೂಪವನ್ನು ಹಾಕಿ, ತಮ್ಮ ದುಷ್ಕೃತ್ಯಗಳಿಂದ ಆತನನ್ನು ರೇಗಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us