Versions
KNV ನೀವು ಯೆಹೂದದ ಅರಸನಾದ ಹಿಜ್ಕೀಯನಿಗೆ ಹೇಳಬೇಕಾದದ್ದೇನಂದರೆ--ಯೆರೂಸಲೇಮು ಅಶ್ಶೂ ರಿನ ಅರಸನ ಕೈಯಲ್ಲಿ ಒಪ್ಪಿಸಲ್ಪಡುವದಿಲ್ಲವೆಂದು ನೀನು ನಂಬಿರುವ ನಿನ್ನ ದೇವರು ನಿನ್ನನ್ನು ಮೋಸಗೊಳಿಸ ದಿರಲಿ.
ERVKN ಯೆಹೂದದ ರಾಜನಾದ ಹಿಜ್ಕೀಯನಿಗೆ ಇದನ್ನು ಹೇಳಿ: “ನೀನು ನಂಬುವ ದೇವರು ನಿನ್ನನ್ನು ಮೋಸಗೊಳಿಸಲು ಅವಕಾಶ ನೀಡಬೇಡ. ಅಶ್ಶೂರದ ರಾಜ ಜೆರುಸಲೇಮನ್ನು ಸೋಲಿಸುವುದಿಲ್ಲ ಎಂಬ ನಿನ್ನ ದೇವರ ಮಾತನ್ನು ನಂಬಬೇಡ.
IRVKN ಅವರ ಮುಖಾಂತರ, “ಯೆಹೂದದ ಅರಸನಾದ ಹಿಜ್ಕೀಯನಿಗೆ, ‘ಯೆರೂಸಲೇಮನ್ನು ಅಶ್ಶೂರದ ಅರಸನಿಗೆ ಒಪ್ಪಿಸುವುದಿಲ್ಲವೆಂದು ನೀನು ನಂಬಿರುವ ನಿನ್ನ ದೇವರು ನಿನ್ನನ್ನು ಮೋಸಗೊಳಿಸದಿರಲಿ