Bible Versions
Bible Books

2 Kings 19:23 (KJVP) King James Version with Strong Number

Versions

KNV   ನಿನ್ನ ಸೇವಕರ ಮುಖಾಂತರ ಕರ್ತನನ್ನು ನಿಂದಿಸಿ ಹೇಳಿದ್ದು--ನಾನು ನನ್ನ ಹೆಚ್ಚಾದ ರಥಗಳಿಂದ ಪರ್ವತಗಳ ಶಿಖರಕ್ಕೂ ಲೆಬನೋನಿನ ಪಾರ್ಶ್ವಗಳಿಗೂ ಹೋಗಿ ಅದರ ಉನ್ನತ ವಾದ ದೇವದಾರುಗಳನ್ನೂ ಅದರ ಮುಖ್ಯವಾದ ತುರಾಯಿ ಮರಗಳನ್ನೂ ಕಡಿದು ಅದರ ಅಂಚಿನ ಗಡಿ ಸ್ಥಳಗಳಲ್ಲಿಯೂ ಅದರ ಫಲವುಳ್ಳ ಅಡವಿಯ ಲ್ಲಿಯೂ ಸೇರುತ್ತೇನೆ.
ERVKN   ನೀನು ಯೆಹೋವನನ್ನು ನಿಂದಿಸಲು ನಿನ್ನ ಸಂದೇಶಕರನ್ನು ಬಳಸಿದೆ, “ನಾನು ನನ್ನ ಅನೇಕ ರಥಗಳೊಂದಿಗೆ ಉನ್ನತ ಗಿರಿಗಳಿಗೆ ಬಂದೆನು. ನಾನು ಲೆಬನೋನಿನ ದುರ್ಗಮ ಸ್ಥಳಗಳಿಗೆ ಹೋದೆನು. ನಾನು ಲೆಬನೋನಿನ ಎತ್ತರವಾದ ದೇವದಾರು ಮರಗಳನ್ನೂ ಲೆಬನೋನಿನ ಉತ್ತಮ ತುರಾಯಿ ಮರಗಳನ್ನೂ ಕಡಿದುರುಳಿಸಿದೆನು.
IRVKN   ನೀನು ನಿನ್ನ ದೂತರ ಮುಖಾಂತರವಾಗಿ ಕರ್ತನನ್ನು ನಿಂದಿಸಿ,
ರಥಸಮೂಹದೊಡನೆ ಪರ್ವತಶಿಖರಗಳನ್ನು ಹತ್ತಿದ್ದೇನೆ.
ಲೆಬನೋನಿನ ದುರ್ಗಮಸ್ಥಳಗಳಿಗೆ ಹೋಗಿದ್ದೇನೆ. ಅದರ
ಎತ್ತರವಾದ ದೇವದಾರುವೃಕ್ಷಗಳನ್ನೂ ಶ್ರೇಷ್ಠವಾದ ತುರಾಯಿಮರಗಳನ್ನೂ ಕಡಿದುಬಿಟ್ಟಿದ್ದೇನೆ.
ಅಲ್ಲಿನ ಬಹು ದೂರ ನಿವಾಸಸ್ಥಳಗಳನ್ನೂ,
ಉದ್ಯಾನವನಗಳನ್ನೂ ಪ್ರವೇಶಿಸಿದ್ದೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us