Bible Versions
Bible Books

2 Kings 19:24 (KJVP) King James Version with Strong Number

Versions

KNV   ನಾನು ಅಗೆದು ಅನ್ಯರ ನೀರನ್ನು ಕುಡಿದಿದ್ದೇನೆ; ನನ್ನ ಅಂಗಾಲುಗಳಿಂದ ಕೋಟೆ ಸ್ಥಳಗಳ ಪ್ರವಾಹಗಳನ್ನು ಬತ್ತಿಹೋಗುವಂತೆ ಮಾಡಿ ದ್ದೇನೆ.
ERVKN   ನಾನು ಬಾವಿಗಳನ್ನು ತೋಡಿ ಹೊಸ ಸ್ಥಳಗಳಲ್ಲಿ ನೀರು ಕುಡಿದೆನು. ನಾನು ಈಜಿಪ್ಟಿನ ನದಿಗಳನ್ನು ಬತ್ತಿಸಿದ್ದೇನೆ; ದೇಶದ ಮೇಲೆಲ್ಲಾ ನಡೆದಾಡಿದ್ದೇನೆ” ಎಂದು ನೀನು ಹೇಳಿದೆ.
IRVKN   ನಾನು ಅನ್ಯದೇಶದಲ್ಲಿ ಬಾವಿಗಳನ್ನು ಅಗೆದು ನೀರು ತೆಗೆದು ಕುಡಿದಿದ್ದೇನೆ!
ನನ್ನ ಪಾದಗಳಿಂದ ಐಗುಪ್ತದ ಎಲ್ಲಾ ನದಿಗಳನ್ನು ಬತ್ತಿಸಿದ್ದೇನೆ ಎಂಬುದಾಗಿ ನೀನು ಕೊಚ್ಚಿಕೊಂಡಿದ್ದೀಯಲ್ಲವೇ?”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us