Bible Versions
Bible Books

2 Kings 19:29 (KJVP) King James Version with Strong Number

Versions

KNV   ನಿನಗೆ ಗುರುತು ಇದೇ--ಈ ವರುಷದಲ್ಲಿ ತನ್ನಷ್ಟಕ್ಕೆ ತಾನೇ ಬೆಳೆದದ್ದನ್ನೂ ಎರಡನೇ ವರುಷದಲ್ಲಿ ಅದರಿಂದ ಮೊಳೆತದ್ದನ್ನೂ ತಿನ್ನುವಿರಿ; ಆದರೆ ಮೂರನೇ ವರುಷ ದಲ್ಲಿ ನೀವು ಬಿತ್ತಿ ಕೊಯ್ಯಿರಿ; ದ್ರಾಕ್ಷೇ ತೋಟಗಳನ್ನು ನೆಟ್ಟು ಅವುಗಳ ಫಲಗಳನ್ನು ತಿನ್ನಿರಿ.
ERVKN   “ನಾನು ನಿನಗೆ ಸಹಾಯ ಮಾಡುತ್ತೇನೆಂಬುದಕ್ಕೆ ಇದು ಸಾಕ್ಷಿಯ ಗುರುತಾಗಿದೆ: ವರ್ಷ ನೀವು ತಾನಾಗಿಯೇ ಬೆಳೆಯುವ ಧಾನ್ಯವನ್ನು ತಿನ್ನುತ್ತೀರಿ. ಮುಂದಿನ ವರ್ಷ ನೀವು ಬೀಜದಿಂದ ಬೆಳೆಯುವ ಧಾನ್ಯವನ್ನು ತಿನ್ನುತ್ತೀರಿ. ಆದರೆ ಮೂರನೆಯ ವರ್ಷದಲ್ಲಿ ನೀವು ಬೆಳೆಸಿದ ಧಾನ್ಯವನ್ನು ಒಟ್ಟುಗೂಡಿಸುತ್ತೀರಿ. ನೀವು ದ್ರಾಕ್ಷಿ ತೋಟಗಳನ್ನು ಬೆಳೆಸುತ್ತೀರಿ; ಅವುಗಳ ದ್ರಾಕ್ಷಿಯನ್ನು ತಿನ್ನುತ್ತೀರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us