Bible Versions
Bible Books

2 Kings 19:9 (KJVP) King James Version with Strong Number

Versions

KNV   ಆಗ ಅವನು ಕೂಷಿನ ಅರಸನಾದ ತಿರ್ಹಾಕನನ್ನು ಕುರಿತು--ಇಗೋ, ಅವನು ನಿನ್ನ ಮೇಲೆ ಯುದ್ಧ ಮಾಡಲು ಹೊರಟಿದ್ದಾನೆಂದು ಕೇಳಿದಾಗ ತಿರಿಗಿ ಹಿಜ್ಕೀ ಯನ ಬಳಿಗೆ ಸೇವಕರನ್ನು ಕಳುಹಿಸಿ ಹೇಳಿದ್ದೇನಂದರೆ
ERVKN   ಇಥಿಯೋಪಿಯದ ರಾಜ ತಿರ್ಹಾಕನ ಬಗ್ಗೆ ಅಶ್ಶೂರದ ರಾಜ ಒಂದು ಗಾಳಿ ಸುದ್ದಿಯನ್ನು ಕೇಳಿದನು. “ತಿರ್ಹಾಕನು ನಿನ್ನ ವಿರುದ್ಧ ಹೋರಾಡಲು ಬಂದಿದ್ದಾನೆ” ಎಂಬುದೇ ಗಾಳಿ ಸುದ್ದಿಯಾಗಿತ್ತು. ಆದ್ದರಿಂದ ಅಶ್ಶೂರದ ರಾಜನು ಹಿಜ್ಕೀಯನ ಬಳಿಗೆ ಮತ್ತೆ ಸಂದೇಶಕರನ್ನು ಕಳುಹಿಸಿದನು. ಅಶ್ಶೂರದ ರಾಜನು ಸಂದೇಶಕರಿಗೆ ಒಂದು ಸಂದೇಶವನ್ನು ನೀಡಿದನು.
IRVKN   ಅಷ್ಟರಲ್ಲಿ ಐಗುಪ್ತದ ಅರಸನೂ ಮತ್ತು ಕೂಷಿನ ಅರಸನಾದ ತಿರ್ಹಾಕನು ತನಗೆ ವಿರೋಧವಾಗಿ ಯುದ್ಧಮಾಡಲು ಹೊರಟಿದ್ದಾನೆ ಎಂಬ ಸುದ್ದಿಯನ್ನು ಸನ್ಹೇರೀಬನು ಕೇಳಿದಾಗ, ಯೆಹೂದದ ಅರಸನಾದ ಹಿಜ್ಕೀಯನ ಬಳಿಗೆ ಪುನಃ ದೂತರನ್ನು ಕಳುಹಿಸಿ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us