Versions
KNV ಅವನು ಅವರಿಗೆನಿಮಗೆದುರಾಗಿ ಬಂದು ಈ ಮಾತುಗಳನ್ನು ನಿಮಗೆ ಹೇಳಿದ ಮನುಷ್ಯನು ಯಾವ ತರದವನಾಗಿದ್ದಾನೆಂದು ಕೇಳಿದನು.
ERVKN ಅಹಜ್ಯನು ಸಂದೇಶಕರನ್ನು, “ನಿಮ್ಮನ್ನು ಭೇಟಿಮಾಡಿ ಈ ಮಾತುಗಳನ್ನು ತಿಳಿಸಿದ ಮನುಷ್ಯನು ಹೇಗಿದ್ದನು?” ಎಂದು ಕೇಳಿದನು.
IRVKN ಅರಸನು ತಿರುಗಿ ಅವರನ್ನು, “ನಿಮಗೆ ಎದುರಾಗಿ ಹೀಗೆ ಹೇಳಿದ ಮನುಷ್ಯನು ಹೇಗಿದ್ದನು?” ಎಂದು ಕೇಳಲು,