Bible Versions
Bible Books

2 Kings 20:17 (KJVP) King James Version with Strong Number

Versions

KNV   ಇಗೋ, ದಿನಗಳು ಬರುವವು; ಆಗ ನಿನ್ನ ಮನೆಯಲ್ಲಿ ಇರುವದೆಲ್ಲವೂ ನಿನ್ನ ತಂದೆಗಳು ಇಂದಿನ ವರೆಗೂ ಸಂಪಾದಿಸಿ ಇಟ್ಟದ್ದದ್ದೆಲ್ಲವೂ ಬಾಬೆಲಿಗೆ ಒಯ್ಯ ಲ್ಪಡುವದು. ಒಂದೂ ಉಳಿಯುವದಿಲ್ಲವೆಂದು ಕರ್ತನು ಹೇಳುತ್ತಾನೆ;
ERVKN   ನಿನ್ನ ಮನೆಯಲ್ಲಿರುವ ವಸ್ತುಗಳೆಲ್ಲವನ್ನು ನಿನ್ನ ಮನೆಯಿಂದ ಬಾಬಿಲೋನಿಗೆ ಕೊಂಡೊಯ್ಯುವ ಕಾಲವು ಬರುತ್ತಿದೆ; ನಿನ್ನ ಪೂರ್ವಿಕರು ಇಂದಿನವರೆಗೆ ರಕ್ಷಿಸಿದ ವಸ್ತುಗಳೆಲ್ಲವನ್ನು ಬಾಬಿಲೋನಿಗೆ ತೆಗೆದುಕೊಂಡು ಹೋಗುವ ಸಮಯವು ಬರುತ್ತಿದೆ. ಏನನ್ನೂ ಬಿಡುವುದಿಲ್ಲ! ಯೆಹೋವನೇ ಇದನ್ನು ನುಡಿದಿದ್ದಾನೆ.
IRVKN   ‘ಆತನು ನಿನ್ನ ಪೂರ್ವಿಕರ ಕಾಲದಿಂದ ಇಂದಿನವರೆಗೂ ಅರಮನೆಯಲ್ಲಿ ಸಂಗ್ರಹವಾದದ್ದೆಲ್ಲವನ್ನು ಬಾಬಿಲೋನಿಗೆ ಒಯ್ಯಲ್ಪಡುವ ದಿನವು ಬರುವುದು, ಇಲ್ಲಿ ಏನೂ ಉಳಿಯುವುದಿಲ್ಲ ಎಂದು ಯೆಹೋವನು ಹೇಳುತ್ತಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us