Bible Versions
Bible Books

2 Kings 23:36 (KJVP) King James Version with Strong Number

Versions

KNV   ಯೆಹೋಯಾಕೀಮನು ಆಳಲು ಆರಂಭಿಸಿದಾಗ ಇಪ್ಪತ್ತೈದು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಹನ್ನೊಂದು ವರುಷ ಆಳಿದನು. ಅವನ ತಾಯಿ ರೂಮದ ಪೆದಾಯನ ಮಗಳು ಜೆಬೂದಾಳೆಂಬವಳು.
ERVKN   ಯೆಹೋಯಾಕೀಮನು ರಾಜನಾದಾಗ ಅವನಿಗೆ ಇಪ್ಪತ್ತೈದು ವರ್ಷ ವಯಸ್ಸಾಗಿತ್ತು. ಅವನು ಜೆರುಸಲೇಮಿನಲ್ಲಿ ಹನ್ನೊಂದು ವರ್ಷ ಆಳಿದನು. ಅವನ ತಾಯಿಯ ಹೆಸರು ಜೆಬೂದಾ. ಆಕೆಯು ರೂಮದ ಪೆದಾಯನ ಮಗಳು.
IRVKN   {ಯೆಹೂದದ ಅರಸನಾದ ಯೆಹೋಯಾಕೀಮನು} PS ಯೆಹೋಯಾಕೀಮನು ಅರಸನಾದಾಗ ಅವನು ಇಪ್ಪತ್ತೈದು ವರ್ಷದವನಾಗಿದ್ದು ಯೆರೂಸಲೇಮಿನಲ್ಲಿ ಹನ್ನೊಂದು ವರ್ಷಗಳ ಕಾಲ ಆಳಿದನು. ರೂಮನ ಪೆದಾಯನ ಮಗಳಾದ ಜೆಬೂದಾ ಎಂಬಾಕೆಯು ಅವನ ತಾಯಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us