Versions
KNV ಕಾವಲುಗಾರರ ಅಧಿಪತಿಯ ಸಂಗಡದಲ್ಲಿದ್ದ ಕಸ್ದೀಯರ ಸೈನ್ಯದವರೆ ಲ್ಲರೂ ಯೆರೂಸಲೇಮಿನ ಸುತ್ತಲೂ ಇರುವ ಗೋಡೆ ಗಳನ್ನು ಕೆಡವಿಬಿಟ್ಟರು.
ERVKN ನಂತರ ನೆಬೂಜರದಾನನೊಂದಿಗಿದ್ದ ಬಾಬಿಲೋನ್ ಸೈನ್ಯವು ಜೆರುಸಲೇಮಿನ ಸುತ್ತಲೂ ಇದ್ದ ಗೋಡೆಯನ್ನು ಕೆಡವಿಹಾಕಿತು.
IRVKN ಅವನ ಜೊತೆಯಲ್ಲಿ ಬಂದಿದ್ದ ಕಸ್ದೀಯರ ಸೈನ್ಯದವರು ಯೆರೂಸಲೇಮಿನ ಸುತ್ತುಗೋಡೆಗಳನ್ನು ಕೆಡವಿದರು.