Bible Versions
Bible Books

2 Kings 25:19 (KJVP) King James Version with Strong Number

Versions

KNV   ಇದಲ್ಲದೆ ಪಟ್ಟಣದೊಳಗಿಂದ ಯುದ್ಧಸ್ಥರ ಮೇಲಿದ್ದ ಒಬ್ಬ ಅಧಿ ಕಾರಿಯನ್ನೂ ಪಟ್ಟಣದಲ್ಲಿ ಸಿಕ್ಕಿದ ಅರಸನ ಸಮ್ಮುಖ ದಲ್ಲಿದ್ದ ಐದು ಮಂದಿಯನ್ನೂ ದೇಶದ ಜನರನ್ನೂ ಸೈನ್ಯದ ತರಬೇತು ಮಾಡಿದ ಪ್ರಧಾನನ ಲೇಖಕನೂ ಪಟ್ಟಣದಲ್ಲಿ ಸಿಕ್ಕಿದ ದೇಶದ ಜನರಾದ ಅರವತ್ತು ಮಂದಿಯನ್ನೂ ಅವನು ಹಿಡಿದನು.
ERVKN   ನೆಬೂಜರದಾನನು ಸೇನೆಯ ಸೇನಾಧಿಕಾರಿಯೊಬ್ಬನನ್ನು ಹಿಡಿದುಕೊಂಡು ಹೋದನು. ನೆಬೂಜರದಾನನು ನಗರದಲ್ಲಿ ಸಿಕ್ಕಿದ ರಾಜನ ಐದು ಮಂದಿ ಸಲಹೆಗಾರರನ್ನು ಹಿಡಿದೊಯ್ದನು. ಅವನು ಸೇನೆಯ ಅಧಿಕಾರಿಯ ಕಾರ್ಯದರ್ಶಿಯನ್ನು ಹಿಡಿದೊಯ್ದನು. ಸೇನಾಧಿಕಾರಿಯ ಕಾರ್ಯದರ್ಶಿಯು ಸಾಮಾನ್ಯ ಜನರನ್ನು ಒಟ್ಟುಗೂಡಿಸಿ, ಅವರನ್ನು ಸೈನಿಕರನ್ನಾಗಿ ಆರಿಸುತ್ತಿದ್ದನು. ನೆಬೂಜರದಾನನು ನಗರದಲ್ಲಿ ಸಿಕ್ಕಿದ ಇತರ ಅರವತ್ತು ಮಂದಿಯನ್ನು ಹಿಡಿದೊಯ್ದನು. ಜನರು ಸಾಮಾನ್ಯ ಜನರಾಗಿದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us