Bible Versions
Bible Books

2 Kings 25:9 (KJVP) King James Version with Strong Number

Versions

KNV   ಕರ್ತನ ಮನೆಯನ್ನೂ ಅರಮನೆಯನ್ನೂ ಯೆರೂಸಲೇಮಿನಲ್ಲಿರುವ ಎಲ್ಲಾ ಮನೆಗಳನ್ನೂ ಪ್ರತಿ ದೊಡ್ಡ ಮನುಷ್ಯನ ಮನೆಯನ್ನೂ ಬೆಂಕಿಯಿಂದ ಸುಟ್ಟು ಬಿಟ್ಟನು.
ERVKN   ನೆಬೂಜರದಾನನು ದೇವಾಲಯವನ್ನೂ ರಾಜನ ಅರಮನೆಯನ್ನೂ ಜೆರುಸಲೇಮಿನಲ್ಲಿದ್ದ ಮನೆಗಳನ್ನೆಲ್ಲಾ ಸುಟ್ಟುಹಾಕಿದನು. ಅವನು ಮಹಾಸೌಧಗಳನ್ನು ನಾಶಗೊಳಿಸಿದನು.
IRVKN   ಅವನು ಯೆಹೋವನ ಆಲಯವನ್ನೂ, ಅರಸನ ಅರಮನೆಯನ್ನೂ ಯೆರೂಸಲೇಮಿನ ಎಲ್ಲಾ ದೊಡ್ಡ ಮನೆಗಳನ್ನೂ ಹಾಗೂ ಪಟ್ಟಣದ ಮುಖ್ಯ ಕಟ್ಟಡಗಳನ್ನೂ ಸುಟ್ಟುಬಿಟ್ಟನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us