Bible Versions
Bible Books

2 Kings 3:23 (KJVP) King James Version with Strong Number

Versions

KNV   ಆಗ ಅವರು--ಇದು ರಕ್ತವೇ; ಅರಸುಗಳು ತಮ್ಮ ತಮ್ಮೊ ಳಗೆ ಜಗಳವಾಡಿ ಒಬ್ಬರನ್ನೊಬ್ಬರು ಕೊಂದಿದ್ದಾರೆ; ಈಗ ಮೋವಾಬ್ಯರೇ, ಕೊಳ್ಳೆಗೆ ಬನ್ನಿರಿ ಎಂದು ಹೇಳಿ ಕೊಂಡರು.
ERVKN   ಮೋವಾಬಿನ ಜನರು, “ರಕ್ತದತ್ತ ನೋಡಿ! ರಾಜರುಗಳು ಪರಸ್ಪರ ಹೋರಾಡಿರಲೇಬೇಕು. ಅವರು ಒಬ್ಬರನ್ನೊಬ್ಬರು ನಾಶಗೊಳಿಸಿರಲೇಬೇಕು. ಸತ್ತಿರುವ ದೇಹಗಳಿಂದ ಬೆಲೆಬಾಳುವ ವಸ್ತುಗಳನ್ನು ದೋಚಿಕೊಳ್ಳೋಣ!” ಎಂದು ಹೇಳಿದರು.
IRVKN   ಇವರು, “ಅದು ರಕ್ತ! ಅರಸರು ತಮ್ಮ ತಮ್ಮೊಳಗೆ ಜಗಳವಾಡಿ ಸಂಹಾರರಾಗಿರಬೇಕು. ಮೋವಾಬ್ಯರೇ ಏಳಿರಿ, ಸುಲಿಗೆಗೆ ಹೋಗೋಣ!” ಎಂದು ಕೂಗಿಕೊಂಡು ಇಸ್ರಾಯೇಲರ ಪಾಳೆಯಕ್ಕೆ ಹೋದರು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us