Versions
KNV ಅವನು ಗೇಹ ಜಿಗೆ--ನೀನು ಇಗೋ, ಈ ಸಕಲ ಚಿಂತೆಯಿಂದ ನಮಗೋಸ್ಕರ ಚಿಂತಿಸಿದಿ; ನಿನಗೆ ಮಾಡಬೇಕಾದ ದ್ದೇನು? ನಿನಗೋಸ್ಕರ ಅರಸನ ಸಂಗಡಲಾದರೂ ಸೈನ್ಯಾಧಿಪತಿಯ ಸಂಗಡಲಾದರೂ ಮಾತನಾಡ ಬೇಕೋ ಎಂದು ಇವಳಿಗೆ ಹೇಳು ಅಂದನು. ಅದಕ್ಕ ವಳು--ನನ್ನ ಸ್ವಜನರ ಮಧ್ಯದಲ್ಲಿ ನಾನು ವಾಸವಾಗಿ ದ್ದೇನೆ ಅಂದಳು.
ERVKN ಎಲೀಷನು ಗೇಹಜಿಗೆ (ಸೇವಕನಿಗೆ), “ನೀನು ಆ ಸ್ತ್ರೀಯ ಬಳಿಗೆ ಹೋಗಿ, “ನೋಡು, ನೀನು ನಮ್ಮನ್ನು ಉಪಚರಿಸುವುದಕ್ಕಾಗಿ ನಿನ್ನಿಂದ ಸಾಧ್ಯವಾದಷ್ಟು ಮಾಡಿರುವೆ. ನಮ್ಮಿಂದ ನಿನಗೇನಾದರೂ ಉಪಕಾರವಾಗಬೇಕೇ? ನಿನ್ನ ಬಗ್ಗೆ ರಾಜನ ಬಳಿಯಲ್ಲಾದರೂ ಅಥವಾ ಸೈನ್ಯಾಧಿಕಾರಿಯ ಬಳಿಯಲ್ಲಾದರೂ ನಾವು ಮಾತನಾಡಬೇಕೇ?’ ಎಂದು ಕೇಳು” ಎಂಬುದಾಗಿ ಹೇಳಿದನು. ಆ ಸ್ತ್ರೀಯು, “ಇಲ್ಲಿ ನಾನು ನನ್ನ ಜನರೊಡನೆ ಸುಖವಾಗಿ ಜೀವಿಸುತ್ತಿದ್ದೇನೆ” ಎಂದು ಉತ್ತರಿಸಿದಳು.
IRVKN ಆಗ ಎಲೀಷನು ಗೇಹಜಿಗೆ “ನೀನು ಆಕೆಗೆ ಹೇಳು, ‘ನೀನು ಕಷ್ಟಪಟ್ಟು ನಮಗೆ ಇಷ್ಟೆಲ್ಲಾ ಉಪಕಾರ ಮಾಡಿರುವೆ ನಾನು ನಿನಗೆ ಯಾವ ಪ್ರತ್ಯುಪಕಾರ ಮಾಡಲಿ? ನಿನಗೋಸ್ಕರ ಅರಸನ ಬಳಿ ಅಥವಾ ಸೇನಾಧಿಪತಿಯ ಬಳಿಯಾಗಲಿ ಮಾತನಾಡಬೇಕೋ’ ಎಂದು ಕೇಳಲು” ಆಕೆಯು, “ನಾನು ಸ್ವಕುಲದವರ ಮಧ್ಯದಲ್ಲಿ ವಾಸವಾಗಿದ್ದೇನೆ” ಎಂದು ಉತ್ತರಕೊಟ್ಟಳು. PEPS