Versions
KNV ಆಗ ಅವನು--ನೀನು ಹೋಗಿ ಹೊರಗಿರುವ ನಿನ್ನ ಎಲ್ಲಾ ನೆರೆಮನೆಯವರಿಂದ ಬರೀ ಪಾತ್ರೆಗಳನ್ನು ಕೇಳಿಕೋ; ಸ್ವಲ್ಪಮಾತ್ರ ತಕ್ಕೊಳ್ಳಬೇಡ.
ERVKN ಆಗ ಎಲೀಷನು, “ಹೋಗಿ ನಿನ್ನ ನೆರೆಯವರೆಲ್ಲರಿಂದ ಪಾತ್ರೆಗಳನ್ನು ತೆಗೆದುಕೊ. ಅವು ಬರಿದಾಗಿರಬೇಕು. ಆದಷ್ಟು ಪಾತ್ರೆಗಳನ್ನು ತೆಗೆದುಕೊ.
IRVKN ಆಗ ಎಲೀಷನು ಆಕೆಗೆ, “ಹೋಗಿ, ನಿನ್ನ ನೆರೆಯವರಿಂದ ಸಿಕ್ಕುವಷ್ಟು ಬರಿದಾದ ಪಾತ್ರೆಗಳನ್ನು ಕೇಳಿ ತೆಗೆದುಕೊಂಡು ಬಾ.