Bible Versions
Bible Books

2 Kings 5:2 (KJVP) King James Version with Strong Number

Versions

KNV   ಅರಾಮ್ಯರು ಗುಂಪುಗುಂಪಾಗಿ ಹೊರಟು ಇಸ್ರಾಯೇಲ್‌ ದೇಶದಿಂದ ಒಬ್ಬ ಹುಡುಗಿಯನ್ನು ಸೆರೆಯಾಗಿ ಹಿಡುಕೊಂಡು ಬಂದರು. ಅವಳು ನಾಮಾ ನನ ಹೆಂಡತಿಗೆ ಸೇವಕಳಾಗಿದ್ದಳು.
ERVKN   ಅರಾಮ್ಯರು ಇಸ್ರೇಲಿನಲ್ಲಿ ಹೋರಾಡಲು ಸೈನಿಕರ ಅನೇಕ ಗುಂಪುಗಳನ್ನು ಕಳುಹಿಸಿದರು. ಸೈನಿಕರು ಜನರನ್ನು ತಮ್ಮ ಗುಲಾಮರಂತೆ ಹಿಡಿದುತಂದರು. ಒಂದು ಸಲ ಚಿಕ್ಕ ಹುಡುಗಿಯೊಬ್ಬಳನ್ನು ಇಸ್ರೇಲ್ ದೇಶದಿಂದ ಹಿಡಿದುತಂದರು. ಚಿಕ್ಕ ಹುಡುಗಿಯು ನಾಮಾನನ ಪತ್ನಿಗೆ ಸೇವಕಿಯಾದಳು.
IRVKN   ಅರಾಮ್ಯರು ಒಂದು ಸಾರಿ ಸುಲಿಗೆ ಮಾಡುವುದಕ್ಕೋಸ್ಕರ ಇಸ್ರಾಯೇಲರ ಪ್ರಾಂತ್ಯಕ್ಕೆ ಹೋಗಿ ಬರುವಾಗ ಅಲ್ಲಿನ ಒಬ್ಬ ಹುಡುಗಿಯನ್ನು ಹಿಡಿದುಕೊಂಡು ಬಂದಿದ್ದರು. ಆಕೆಯು ನಾಮಾನನ ಹೆಂಡತಿಗೆ ಸೇವಕಿಯಾದಳು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us