Bible Versions
Bible Books

2 Kings 5:6 (KJVP) King James Version with Strong Number

Versions

KNV   ಅವನು ಇಸ್ರಾಯೇಲಿನ ಅರಸನ ಬಳಿಗೆ ಪತ್ರವನ್ನು ತೆಗೆದು ಕೊಂಡು ಬಂದನು. ಅದರಲ್ಲಿ--ಈ ಪತ್ರ ನಿನಗೆ ಸೇರುವಾಗ ಇಗೋ, ನೀನು ನನ್ನ ಸೇವಕನಾದ ನಾಮಾ ನನಿಗಿರುವ ಕುಷ್ಠರೋಗವನ್ನು ವಾಸಿಮಾಡುವ ಹಾಗೆ ಅವನನ್ನು ನಿನ್ನ ಬಳಿಗೆ ಕಳುಹಿಸಿದ್ದೇನೆ ಎಂಬದು.
ERVKN   ನಾಮಾನನು ಅರಾಮ್ಯರ ರಾಜನಿಂದ ಇಸ್ರೇಲ್ ರಾಜನಿಗೆ ಪತ್ರವೊಂದನ್ನು ತೆಗೆದುಕೊಂಡು ಹೋದನು. ಪತ್ರದಲ್ಲಿ, “׹ನನ್ನ ಸೇವಕನಾದ ನಾಮಾನನನ್ನು ನಿಮ್ಮ ಬಳಿಗೆ ನಾನು ಕಳುಹಿಸುತ್ತಿದ್ದೇನೆ. ಅವನ ಕುಷ್ಠರೋಗವನ್ನು ಗುಣಪಡಿಸಿ” ಎಂದು ಬರೆದಿತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us