Versions
KNV ಅದಕ್ಕವನು--ಭಯಪಡಬೇಡ; ಅವರ ಸಂಗಡ ಇರುವವರಿಗಿಂತ ನಮ್ಮ ಸಂಗಡ ಇರುವ ವರು ಹೆಚ್ಚಾಗಿದ್ದಾರೆ ಅಂದನು.
ERVKN ಎಲೀಷನು, “ನೀನು ಹೆದರದಿರು! ನಮಗಾಗಿ ಯುದ್ಧಮಾಡುವ ಸೇನಯು ಅರಾಮ್ಯರಿಗಾಗಿ ಯುದ್ಧಮಾಡುವ ಸೇನೆಗಿಂತ ಬಹಳ ಹೆಚ್ಚಿನದಾಗಿದೆ!” ಎಂದು ಹೇಳಿದನು.
IRVKN ಆಗ ಎಲೀಷನು ಅವನಿಗೆ, “ಹೆದರಬೇಡ, ಅವರ ಕಡೆಯಲ್ಲಿರುವವರಿಗಿಂತಲೂ, ನಮ್ಮ ಕಡೆಯಲ್ಲಿರುವವರು ಹೆಚ್ಚಾಗಿದ್ದಾರೆ” ಎಂದು ಹೇಳಿ, PEPS