Bible Versions
Bible Books

2 Kings 6:18 (KJVP) King James Version with Strong Number

Versions

KNV   ಅವರು ಇವನ ಬಳಿಗೆ ಇಳಿದು ಬಂದಾಗ ಎಲೀಷನು--ಕರ್ತನೇ, ನೀನು ದಯಮಾಡಿ ಜನರನ್ನು ಕುರುಡರನ್ನಾಗಿ ಮಾಡು ಎಂದು ಪ್ರಾರ್ಥಿ ಸಿದನು. ಆಗ ಎಲೀಷನ ಮಾತಿನ ಹಾಗೆಯೇ ಆತನು ಅವರನ್ನು ಕುರುಡರನ್ನಾಗಿ ಮಾಡಿದನು.
ERVKN   ಬೆಂಕಿಯಂತಿರುವ ಕುದುರೆಗಳು ಮತ್ತು ರಥಗಳು ಎಲೀಷನ ಬಳಿಗೆ ಇಳಿದುಬಂದವು. ಎಲೀಷನು ಯೆಹೋವನನ್ನು ಪ್ರಾರ್ಥಿಸಿ, “ಈ ಜನರನ್ನು ಕುರುಡರನ್ನಾಗಿ ಮಾಡಬೇಕೆಂದು ನಾನು ನಿನ್ನಲ್ಲಿ ಪ್ರಾರ್ಥಿಸುತ್ತೇನೆ” ಎಂದು ಹೇಳಿದನು. ಆಗ ಯೆಹೋವನು ಎಲೀಷನ ಪ್ರಾರ್ಥನೆಯಂತೆ ಅರಾಮ್ಯರ ಸೇನೆಯು ಕುರುಡರಾಗುವಂತೆ ಮಾಡಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us