Bible Versions
Bible Books

2 Kings 6:19 (KJVP) King James Version with Strong Number

Versions

KNV   ಆಗ ಎಲೀ ಷನು ಅವರಿಗೆ--ಇದು ಮಾರ್ಗವಲ್ಲ, ಇದು ಪಟ್ಟಣವಲ್ಲ, ನನ್ನ ಹಿಂದೆ ಬನ್ನಿರಿ; ನೀವು ಹುಡುಕುವ ಮನುಷ್ಯನ ಬಳಿಗೆ ನಿಮ್ಮನ್ನು ಬರಮಾಡುವೆನು ಎಂದು ಹೇಳಿ ಅವರನ್ನು ಸಮಾರ್ಯಕ್ಕೆ ನಡಿಸಿದನು.
ERVKN   ಎಲೀಷನು ಅರಾಮ್ಯರ ಸೇನೆಗೆ, “ಇದು ಸರಿಯಾದ ಮಾರ್ಗವಲ್ಲ, ಇದು ಸರಿಯಾದ ನಗರವೂ ಅಲ್ಲ. ನನ್ನನ್ನು ಹಿಂಬಾಲಿಸಿ. ನೀವು ಹುಡುಕುತ್ತಿರುವ ಮನುಷ್ಯನ ಬಳಿಗೆ ನಾನು ನಿಮ್ಮನ್ನು ಕರೆದೊಯ್ಯುತ್ತೇನೆ” ಎಂದು ಹೇಳಿದನು. ನಂತರ ಎಲೀಷನು ಅರಾಮ್ಯರ ಸೇನೆಯನ್ನು ಸಮಾರ್ಯಕ್ಕೆ ನಡೆಸಿಕೊಂಡು ಬಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us