Bible Versions
Bible Books

2 Kings 6:20 (KJVP) King James Version with Strong Number

Versions

KNV   ಅವರು ಸಮಾರ್ಯಕ್ಕೆ ಬಂದಾಗ ಏನಾಯಿತಂದರೆ, ಎಲೀ ಷನು--ಕರ್ತನೇ, ಇವರು ನೋಡುವ ಹಾಗೆ ಇವರ ಕಣ್ಣುಗಳನ್ನು ತೆರೆ ಅಂದನು. ಆಗ ಕರ್ತನು ಅವರ ಕಣ್ಣುಗಳನ್ನು ತೆರೆದನು; ಅವರು ನೋಡಿದಾಗ ಇಗೋ, ಸಮಾರ್ಯದ ಮಧ್ಯದಲ್ಲಿದ್ದರು.
ERVKN   ಅವರು ಸಮಾರ್ಯಕ್ಕೆ ಬಂದು ಸೇರಿದಾಗ ಎಲೀಷನು, “ಯೆಹೋವನೇ, ಜನರ ಕಣ್ಣುಗಳನ್ನು ತೆರೆದುಬಿಡು, ಅವರು ನೋಡಲಿ” ಎಂದು ಹೇಳಿದನು. ಆಗ ಯೆಹೋವನು ಅವರ ಕಣ್ಣುಗಳನ್ನು ತೆರೆದನು. ಅರಾಮ್ಯರ ಸೇನೆಗೆ ತಾವು ಸಮಾರ್ಯ ನಗರದಲ್ಲಿರುವುದು ತಿಳಿದುಬಂತು!
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us