Versions
KNV ಅವನು ಅವರ ಸಂಗಡ ಇನ್ನೂ ಮಾತನಾಡುತ್ತಿರುವಾಗ ಇಗೋ, ಆ ಸೇವಕನು ತನ್ನ ಬಳಿಗೆ ಬಂದು--ಇಗೋ, ಈ ಕೇಡು ಕರ್ತನಿಂದ ಉಂಟಾಯಿತು; ನಾನು ಇನ್ನೂ ಕರ್ತನನ್ನು ನಿರೀಕ್ಷಿಸುವದೇನು ಅಂದನು.
ERVKN ಎಲೀಷನು ಹಿರಿಯರೊಂದಿಗೆ ಇನ್ನೂ ಮಾತನಾಡುತ್ತಿರುವಾಗ ಸಂದೇಶಕನು ಅವನ ಬಳಿಗೆ ಬಂದನು. ಅವನ ಸಂದೇಶವು ಹೀಗಿತ್ತು: “ಈ ಆಪತ್ತು ಯೆಹೋವನಿಂದಲೇ ಬಂದಿದೆ! ನಾನೇಕೆ ಆತನನ್ನು ನಿರೀಕ್ಷಿಸಿಕೊಂಡಿರಬೇಕು?”
IRVKN ಅವನು ಅವರೊಡನೆ ಮಾತನಾಡುತ್ತಿರುವಾಗಲೇ, ಸೇವಕನು ಅರಸನೊಂದಿಗೆ ಬಂದನು. ಅರಸನು ಎಲೀಷನಿಗೆ, “ನೋಡು, ಈ ಆಪತ್ತು ಯೆಹೋವನಿಂದಲೇ ಬಂದದ್ದು, ಇನ್ನು ಮುಂದೆ ನಾನೇಕೆ ಆತನನ್ನು ನಿರೀಕ್ಷಿಸಿಕೊಂಡಿರಬೇಕು” ಎಂದನು. PE