Versions
KNV ದೇವರ ಮನುಷ್ಯನು--ಅದು ಎಲ್ಲಿ ಬಿತ್ತು ಅಂದನು. ಇವನು ಅವನಿಗೆ ಆ ಸ್ಥಳವನ್ನು ತೋರಿಸಿದ ತರುವಾಯ ಅವನು ಒಂದು ಕಟ್ಟಿಗೆಯನ್ನು ಕಡಿದು ಅಲ್ಲಿ ಹಾಕಿದ್ದರಿಂದ ಆ ಕೊಡಲಿಯು ತೇಲಾಡಿತು.
ERVKN ದೇವಮನುಷ್ಯನು, “ಅದು ಎಲ್ಲಿ ಬಿದ್ದಿತು?” ಎಂದು ಕೇಳಿದನು. ಆ ಮನುಷ್ಯನು ಕೊಡಲಿಯು ಬಿದ್ದ ಸ್ಥಳವನ್ನು ಎಲೀಷನಿಗೆ ತೋರಿಸಿದನು. ಆಗ ಎಲೀಷನು ಒಂದು ಕಡ್ಡಿಯನ್ನು ಮುರಿದು ಅದನ್ನು ನೀರಿನೊಳಕ್ಕೆ ಎಸೆದನು. ಆ ಕಡ್ಡಿಯು ಕಬ್ಬಿಣದ ಕೊಡಲಿಯನ್ನು ತೇಲುವಂತೆ ಮಾಡಿತು.
IRVKN ದೇವರ ಮನುಷ್ಯನು ಅವನಿಗೆ, “ಅದು ಎಲ್ಲಿ ಬಿದ್ದಿತು?” ಎಂದು ಕೇಳಲು, ಅದು ಬಿದ್ದ ಸ್ಥಳವನ್ನು ಅವನು ತೋರಿಸಿದನು. ಆಗ ದೇವರ ಮನುಷ್ಯನು ಮರದಿಂದ ಒಂದು ತುಂಡು ಕಟ್ಟಿಗೆಯನ್ನು ಮುರಿದು ಅಲ್ಲಿ ಹಾಕಿದನು, ಕೂಡಲೆ ಕೊಡಲಿಯು ಮೇಲಕ್ಕೆ ಬಂದು ತೇಲಾಡಿತು.