Bible Versions
Bible Books

2 Kings 8:15 (KJVP) King James Version with Strong Number

Versions

KNV   ಅವನು ದಪ್ಪ ಬಟ್ಟೆ ಯನ್ನು ತಕ್ಕೊಂಡು ನೀರಿನಲ್ಲಿ ಅದ್ದಿ ಅವನ ಮುಖದ ಮೇಲೆ ಹಾಕಿದ್ದರಿಂದ ಅವನು ಸತ್ತನು. ಹೀಗೆ ಹಜಾ ಯೇಲನು ಅವನಿಗೆ ಬದಲಾಗಿ ಅರಸನಾದನು.
ERVKN   ಆದರೆ ಮಾರನೆಯ ದಿನ ಹಜಾಯೇಲನು ಒಂದು ಹೊದಿಕೆಯನ್ನು ತೆಗೆದುಕೊಂಡು ನೀರಿನಲ್ಲಿ ನೆನೆಸಿದನು. ನಂತರ ಅವನು ಹೊದಿಕೆಯನ್ನು ಬೆನ್ಹದದನ ಮುಖದ ಮೇಲೆ ಹಾಕಿ, ಅವನ ಉಸಿರುಕಟ್ಟಿಸಿ ಸಾಯಿಸಿದನು. ಹಜಾಯೇಲನು ನೂತನ ರಾಜನಾದನು.
IRVKN   ಮರುದಿನ ಬೆಳಿಗ್ಗೆ ಇವನು ಕಂಬಳಿಯನ್ನು ತೆಗೆದುಕೊಂಡು ನೀರಿನಲ್ಲಿ ತೋಯಿಸಿ, ಅರಸನ ಮುಖದ ಮೇಲೆ ಹಾಕಿದ್ದರಿಂದ ಅವನು ಸತ್ತನು. ಹಜಾಯೇಲನು ಅವನಿಗೆ ಬದಲಾಗಿ ಅರಸನಾದನು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us