Bible Versions
Bible Books

2 Peter 1:13 (KJVP) King James Version with Strong Number

Versions

KNV   ಹೌದು, ನಾನು ನನ್ನ (ದೇಹವೆಂಬ) ಗುಡಾರದಲ್ಲಿರುವ ತನಕ ನಿಮ್ಮನ್ನು ಜ್ಞಾಪಕಪಡಿಸಿ ಪ್ರೇರಿಸುವದು ಯುಕ್ತವೆಂದೆಣಿಸಿದ್ದೇನೆ.
ERVKN   ನಾನು ಲೋಕದಲ್ಲಿ ಇನ್ನೂ ಜೀವದಿಂದಿರುವಾಗಲೇ ಇವುಗಳನ್ನು ನಿಮ್ಮ ನೆನಪಿಗೆ ತರುವುದು ಯೋಗ್ಯವಾದದ್ದೆಂಬುದು ನನ್ನ ಆಲೋಚನೆ.
IRVKN   ನಾನು * 2 ಕೊರಿ 5:1,4: ನನ್ನ ದೇಹವೆಂಬ ಗುಡಾರದಲ್ಲಿರುವ ತನಕ 2 ಪೇತ್ರ. 3:1: ನಿಮ್ಮನ್ನು ನೆನಪುಮಾಡಿಸಿ ಪ್ರೇರೇಪಿಸುವುದು ಯುಕ್ತವೆಂದೆಣಿಸಿದ್ದೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us