Versions
KNV ತನ್ನ ಮಹಿಮೆಗಾಗಿಯೂ ಗುಣಾತಿಶಯಕ್ಕಾಗಿಯೂ ನಮ್ಮನ್ನು ಕರೆದಾತನ ವಿಷಯವಾದ ಪರಿಜ್ಞಾನದ ಮೂಲಕವಾಗಿ ಆತನ ದೈವಶಕ್ತಿಯು ಜೀವಕ್ಕೂ ಭಕ್ತಿಗೂ ಬೇಕಾದದ್ದೆಲ್ಲವುಗಳನ್ನು ನಮಗೆ ದಯಪಾಲಿಸಿತು.
ERVKN ಯೇಸುವಿಗೆ ದೇವರ ಶಕ್ತಿಯಿದೆ. ಜೀವಿಸಲು ಮತ್ತು ದೇವರ ಸೇವೆ ಮಾಡಲು ಬೇಕಾದ ಪ್ರತಿಯೊಂದನ್ನು ಆತನ ಶಕ್ತಿಯು ನಮಗೆ ಒದಗಿಸಿದೆ. ನಾವು ಆತನನ್ನು ಬಲ್ಲವರಾದ್ದರಿಂದಲೇ ಅವುಗಳನ್ನು ಪಡೆದುಕೊಂಡಿದ್ದೇವೆ. ಯೇಸು ತನ್ನ ಪ್ರಭಾವದಿಂದಲೂ ಗುಣಾತಿಶಯದಿಂದಲೂ ನಮ್ಮನ್ನು ಕರೆದನು.
IRVKN {ಭಕ್ತಿವೃದ್ಧಿಗೆ ಅನುಕೂಲವಾದ ಪ್ರೇರಣೆಗಳು} PS ನಮ್ಮನ್ನು ತನ್ನ ಮಹಿಮೆಯಿಂದಲೂ, ಗುಣಾತಿಶಯದಿಂದಲೂ * 1 ಥೆಸ. 2:12; 2 ಥೆಸ. 2:14; 2 ತಿಮೊ. 1:9; 1 ಪೇತ್ರ. 5:10: ಕರೆದ ದೇವರ ವಿಷಯವಾಗಿ ಯೇಸುವಿನ ದಿವ್ಯಶಕ್ತಿಯು ನಮಗೆ ದೈವಿಕ ಪರಿಜ್ಞಾನವನ್ನು ಕೊಟ್ಟಿರುವುದರ ಮೂಲಕ ಜೀವಕ್ಕೂ, ಭಕ್ತಿಗೂ ಬೇಕಾದದ್ದೆಲ್ಲವನ್ನೂ ದಾನಮಾಡಲಾಗಿದೆಯೆಂದು ನಾವು ಬಲ್ಲೆವು.