Versions
KNV ಆತನು ಸೊದೋಮ ಗೊಮೋರ ಪಟ್ಟಣಗಳನ್ನು ಬೂದಿ ಮಾಡಿ ಇನ್ನು ಮೇಲೆ ಭಕ್ತಿಹೀನರಾಗಿ ಬದುಕುವವರ ಗತಿಗೆ ದೃಷ್ಟಾಂತವಾಗಿ ಅವುಗಳಿಗೆ ದಂಡನೆಯನ್ನು ವಿಧಿಸಿದನು.
ERVKN ದೇವರು ಸೊದೋಮ್, ಗೊಮೋರ ಎಂಬ ಕೆಟ್ಟ ಪಟ್ಟಣಗಳನ್ನು ದಂಡಿಸಿದನು. ಆತನು ಆ ಪಟ್ಟಣಗಳಲ್ಲಿ ಏನೂ ಉಳಿಯದಂತೆ, ಸುಟ್ಟು ಬೂದಿಮಾಡಿದನು. ತನಗೆ ವಿರುದ್ಧವಾಗಿರುವ ಜನರಿಗೆ ಏನಾಗುತ್ತದೆ ಎಂಬುದಕ್ಕೆ ಆತನು ಆ ಪಟ್ಟಣಗಳನ್ನು ನಿದರ್ಶನಗಳನ್ನಾಗಿ ಇಟ್ಟಿದ್ದಾನೆ.
IRVKN ‡ ಆದಿ 19:24: ಆತನು ಸೊದೋಮ್ ಗೊಮೋರ ಪಟ್ಟಣಗಳನ್ನು ಸುಟ್ಟು ಬೂದಿಮಾಡಿ ಇನ್ನು ಮೇಲೆ § ಅರಣ್ಯ 26:10: ಭಕ್ತಿಹೀನರಾಗಿ ಬದುಕುವವರಿಗೆ ಬರುವ ದುರ್ಗತಿಯನ್ನು ಸೂಚಿಸುವುದಕ್ಕಾಗಿ ದೃಷ್ಟಾಂತವಾಗಿ ಅವುಗಳಿಗೆ ದಂಡನೆಯನ್ನು ವಿಧಿಸಿದನು.