Bible Versions
Bible Books

2 Samuel 10:2 (KJVP) King James Version with Strong Number

Versions

KNV   ದಾವೀದನು--ಹಾನೂನನ ತಂದೆಯಾದ ನಾಹಾಷನು ನನಗೆ ದಯೆತೋರಿಸಿದ ಹಾಗೆಯೇ ನಾನೂ ಅವನ ಮಗನಾದ ಹಾನೂನನಿಗೆ ದಯೆತೋರಿಸುವೆನು ಅಂದನು. ದಾವೀದನು ಅವನ ತಂದೆಗೋಸ್ಕರ ಅವನಿಗೆ ಆದರಣೆ ಹೇಳುವದಕ್ಕೆ ತನ್ನ ಸೇವಕರನ್ನು ಕಳುಹಿಸಿದನು.
ERVKN   ದಾವೀದನು, “ನಾಹಾಷನು ನನಗೆ ದಯೆತೋರಿಸಿದ್ದನು. ಆದ್ದರಿಂದ ಅವನ ಮಗನಿಗೆ ನಾನು ದಯೆತೋರಿಸುವೆನು” ಎಂದು ಹೇಳಿದನು. ಆದ್ದರಿಂದ ತಂದೆಯ ಸಾವಿನಿಂದ ಶೋಕತಪ್ತನಾಗಿರುವ ಹಾನೂನನನ್ನು ಸಂತೈಸಲು ದಾವೀದನು ತನ್ನ ಅಧಿಕಾರಿಗಳನ್ನು ಕಳುಹಿಸಿದನು. ದಾವೀದನ ಸೇವಕರು ಅಮ್ಮೋನಿಯರ ದೇಶಕ್ಕೆ ಹೋದರು.
IRVKN   ದಾವೀದನು, “ನಾಹಾಷನು ನನಗೆ ದಯೆತೋರಿಸಿದ್ದರಿಂದ, ನಾನು ಅವನ ಮಗ ಹಾನೂನನಿಗೂ ದಯೆತೋರಿಸುವೆನು” ಎಂದುಕೊಂಡು, ಪಿತೃಶೋಕದಲ್ಲಿದ್ದ ಹಾನೂನನನ್ನು ಸಂತೈಸುವುದಕ್ಕೋಸ್ಕರ ತನ್ನ ಪ್ರತಿನಿಧಿಗಳನ್ನು ಕಳುಹಿಸಿದನು. ದಾವೀದನ ಪ್ರತಿನಿಧಿಗಳು ಅಮ್ಮೋನಿಯರ ದೇಶಕ್ಕೆ ಬಂದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us