Versions
KNV ಅಬ್ಷಾಲೋಮನು ತನ್ನ ಸಹೋದರನಾದ ಅಮ್ನೋನನ ಸಂಗಡ ಒಳ್ಳೇದಾ ದರೂ ಕೆಟ್ಟದ್ದಾದರೂ ಮಾತನಾಡದೆ ಇದ್ದನು. ಅವನು ತನ್ನ ಸಹೋದರಿಯಾದ ತಾಮಾರಳನ್ನು ಬಲವಂತ ಮಾಡಿದ್ದರಿಂದ ಅಬ್ಷಾಲೋಮನು ಅವನನ್ನು ಹಗೆ ಮಾಡಿದನು.
ERVKN ಅಬ್ಷಾಲೋಮನು ಅಮ್ನೋನನನ್ನು ದ್ವೇಷಿಸಿದನು. ಅಬ್ಷಾಲೋಮನು ಒಳ್ಳೆಯದನ್ನಾಗಲಿ ಕೆಟ್ಟದ್ದನ್ನಾಗಲಿ ಏನನ್ನೂ ಅಮ್ನೋನನಿಗೆ ಹೇಳಲಿಲ್ಲ. ಅಮ್ನೋನನು ತನ್ನ ತಂಗಿಯಾದ ತಾಮಾರಳನ್ನು ಕೆಡಿಸಿದ್ದಕ್ಕಾಗಿ ಅಬ್ಷಾಲೋಮನು ಅಮ್ನೋನನನ್ನು ದ್ವೇಷಿಸಿದನು.
IRVKN ಅಬ್ಷಾಲೋಮನು ಅಮ್ನೋನನ ಸಂಗಡ ಒಳ್ಳೆಯ ಮಾತುಗಳನ್ನಾಗಲಿ ಕೆಟ್ಟ ಮಾತುಗಳನ್ನಾಗಲಿ ಆಡಲಿಲ್ಲ. ತನ್ನ ತಂಗಿಯಾದ ತಾಮಾರಳನ್ನು ಕೆಡಿಸಿದ್ದಕ್ಕಾಗಿ ಅವನು ಅಮ್ನೋನನನ್ನು ದ್ವೇಷಿಸಿದನು. PS