Bible Versions
Bible Books

2 Samuel 13:24 (KJVP) King James Version with Strong Number

Versions

KNV   ಇದಲ್ಲದೆ ಅಬ್ಷಾಲೋಮನು ಅರಸನ ಬಳಿಗೆ ಹೋಗಿ--ಇಗೋ, ಈಗ ನಿನ್ನ ಸೇವಕನಿಗೆ ಉಣ್ಣೆ ಕತ್ತರಿಸುವವರು ಇದ್ದಾರೆ; ಅರಸನೂ ತನ್ನ ಸೇವಕರೂ ನಿನ್ನ ಸೇವಕನ ಸಂಗಡ ಬರಲಿ ಅಂದನು.
ERVKN   ಅಬ್ಷಾಲೋಮನು ರಾಜನ ಬಳಿಗೆ ಹೋಗಿ, “ನನ್ನ ಕುರಿಗಳ ತುಪ್ಪಟವನ್ನು ಕತ್ತರಿಸಲು ಕೆಲವು ಜನರು ಬರುತ್ತಾರೆ. ದಯವಿಟ್ಟು ನೀವು ನಿಮ್ಮ ಸೇವಕರೊಂದಿಗೆ ಬಂದು ಅದನ್ನು ಗಮನಿಸಿ” ಎಂದನು.
IRVKN   ಅವನು ಅರಸನ ಬಳಿಗೆ ಹೋಗಿ ಅವನನ್ನು, “ಸ್ವಾಮೀ, ನಿನ್ನ ಸೇವಕನು ಕುರಿಗಳ ಉಣ್ಣೆ ಕತ್ತರಿಸುವವರನ್ನು ಕರೆಸಿದ್ದಾನೆ. ಅರಸನು ತನ್ನ ಸೇವಕರೊಡನೆ ಅವನ ಬಳಿಗೆ ಬರಲಿ” ಎಂದು ಬೇಡಿಕೊಂಡನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us