Versions
KNV ಆಗ ಅರಸನು ಎದ್ದು ತನ್ನ ವಸ್ತ್ರಗಳನ್ನು ಹರಿದುಕೊಂಡು ನೆಲದ ಮೇಲೆ ಬಿದ್ದನು; ಅವನ ಸೇವಕರೆಲ್ಲರೂ ತಮ್ಮ ವಸ್ತ್ರಗಳನ್ನು ಹರಿದುಕೊಂಡು ಅವನ ಸುತ್ತಲೂ ನಿಂತರು.
ERVKN ರಾಜನಾದ ದಾವೀದನು ಬಟ್ಟೆಗಳನ್ನು ಹರಿದುಕೊಂಡು ನೆಲದ ಮೇಲೆ ಬಿದ್ದನು. ದಾವೀದನ ಸುತ್ತಲೂ ನಿಂತಿದ್ದ ಅವನ ಸೇವಕರೂ ತಮ್ಮತಮ್ಮ ಬಟ್ಟೆಗಳನ್ನು ಹರಿದುಕೊಂಡರು.
IRVKN ಆಗ ಅರಸನು ಎದ್ದು ತನ್ನ ಬಟ್ಟೆಗಳನ್ನು ಹರಿದುಕೊಂಡು ನೆಲದ ಮೇಲೆ ಬಿದ್ದನು. ಅವನ ಸೇವಕರೆಲ್ಲರೂ ತಮ್ಮ ತಮ್ಮ ಬಟ್ಟೆಗಳನ್ನು ಹರಿದುಕೊಂಡು ಅವನ ಹತ್ತಿರ ನಿಂತರು.