Bible Versions
Bible Books

2 Samuel 13:34 (KJVP) King James Version with Strong Number

Versions

KNV   ಆದರೆ ಅಬ್ಷಾಲೋಮನು ಓಡಿ ಹೋದನು; ಆಗ ಕಾವಲುಗಾರನು ತನ್ನ ಕಣ್ಣುಗಳ ನ್ನೆತ್ತಿ ನೋಡುವಾಗ ಇಗೋ, ಅವನ ಹಿಂಭಾಗದಲ್ಲಿ ಬೆಟ್ಟದ ಪಾರ್ಶ್ವದ ಮಾರ್ಗವಾಗಿ ಅನೇಕ ಜನರು ಬರುತ್ತಿದ್ದರು.
ERVKN   ಅಬ್ಷಾಲೋಮನು ಓಡಿಹೋದನು. ನಗರದ ಗೋಡೆಯ ಮೇಲೆ ಒಬ್ಬ ಕಾವಲುಗಾರನು ನಿಂತಿದ್ದನು. ಬೆಟ್ಟದ ಬೇರೊಂದು ಕಡೆಯಿಂದ ಅಂದರೆ ಹೋರೋನಿನ ಮಾರ್ಗವಾಗಿ ಅನೇಕ ಜನರು ಬರುತ್ತಿರುವುದನ್ನು ಅವನು ನೋಡಿದನು.
IRVKN   ಅಬ್ಷಾಲೋಮನು ತಪ್ಪಿಸಿಕೊಂಡು ಓಡಿಹೋದನು. ಅಷ್ಟರಲ್ಲಿ ದಾರಿನೋಡುತ್ತಿದ್ದ ಕಾವಲುಗಾರನು, ಒಂದು ದೊಡ್ಡ ಗುಂಪು ಹೋರೋನಿನ ಮಾರ್ಗವಾಗಿ ಗುಡ್ಡ ಇಳಿದು ಬರುವುದನ್ನು ಕಂಡನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us